KREIS Recruitment 2026, Best Teacher Vacancies: ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಆರಂಭ. ಇಲ್ಲಿದೆ ಸಂಪೂರ್ಣ ಮಾಹಿತಿ
KREIS Recruitment ಮೂಲಕ 1087 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ಸರ್ಕಾರಿ ಶಿಕ್ಷಕರ ಉದ್ಯೋಗಕ್ಕಾಗಿ ಕಾಯುತ್ತಿರುವ ಅನೇಕ ಯುವಕ ಯುವತಿಯರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು …