ಮೇಲ್ವಿಚಾರಕ ಹಾಗೂ ಆಧಾರ್ ಆಪರೇಟರ್ ಹುದ್ದೆಗಳ ಭರ್ತಿ (Aadhar Seva Kendra Recruitment)
ನಮಸ್ಕಾರ ಸ್ನೇಹಿತರೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಕೇಂದ್ರ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಲು ಬಯಸಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವನ್ನು ನೀಡಿದೆ ಅಂತೆಯೇ ಆಧಾರ್ ಇಲಾಖೆಯ ಮೇಲ್ವಿಚಾರಕ ಹಾಗೂ ಆಪರೇಟರ್ ಹುದ್ದೆಗಳಿಗೆ ಅರ್ಹ ಹಾಗೂ ಅಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ ಅಖಿಲ ಭಾರತ ಮಟ್ಟದಲ್ಲಿ ಹಾಗೂ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಇದೊಂದು ಸುವರ್ಣ ಅವಕಾಶವಾಗಿದೆ ಆದುದರಿಂದ ಆಸಕ್ತ ಅಭ್ಯರ್ಥಿಗಳು 20-05-2026 ರಂದು ಅಥವಾ ಮೊದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಕೇಂದ್ರ ಸರ್ಕಾರದ ಉದ್ಯೋಗದ ಕನಸನ್ನು ಸಹಕಾರಗೊಳಿಸಬಹುದು
ಖಾಲಿ ಹುದ್ದೆಗಳ ಅಧಿಸೂಚನೆ ವಿವರ
ಸಂಸ್ಥೆಯ ಹೆಸರು : ಆಧಾರ್ ಸೇವಾ ಕೇಂದ್ರ (ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ)
ಹುದ್ದೆಯ ಹೆಸರು : ಆಧಾರ್ ಮೇಲ್ವಿಚಾರಕ ಮತ್ತು ಆಪರೇಟರ್
ಒಟ್ಟು ಹುದ್ದೆಗಳ ಸಂಖ್ಯೆ : 245 ಹುದ್ದೆಗಳು
ಉದ್ಯೋಗದ ಸ್ಥಳ : ಅಖಿಲ ಭಾರತ
ಸಂಬಳ : ಆಧಾರ್ ಇಲಾಖೆಯ ನಿಯಮಗಳ ಪ್ರಕಾರ ಮಾಸಿಕ ಸಂಬಳ
ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ Aadhar Seva Kendra Recruitment ನಡೆಯುತ್ತಿದೆ
ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಆಧಾರ್ ಸೇವಾ ಕೇಂದ್ರದ ಮೇಲ್ವಿಚಾರಕ ಹಾಗೂ ಆಪರೇಟರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು ಕರ್ನಾಟಕದ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಹತ ಮಾನದಂಡಗಳನ್ನು ಪರಿಶೀಲಿಸಿ ಇಂದೇ ಅರ್ಜಿ ಸಲ್ಲಿಸಿ
- ಬಾಗಲಕೋಟೆ
- ಬಳ್ಳಾರಿ
- ಬೆಳಗಾವಿ
- ಬೆಂಗಳೂರು ಗ್ರಾಮೀಣ
- ಬೆಂಗಳೂರು ನಗರ
- ಬೀದರ್
- ಚಾಮರಾಜನಗರ
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಗದಗ
- ಹಾಸನ
- ಹಾವೇರಿ
- ಕಲಬುರಗಿ (ಗುಲ್ಬರ್ಗ)
- ಕೊಡಗು
- ಕೋಲಾರ
- ಕೊಪ್ಪಳ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ (ಬೆಂಗಳೂರು ದಕ್ಷಿಣ)
- ಶಿವಮೊಗ್ಗ
- ತುಮಕೂರು
- ಉಡುಪಿ
- ಉತ್ತರ ಕನ್ನಡ
- ವಿಜಯಪುರ (ಬಿಜಾಪುರ)
- ಯಾದಗಿರಿ
- ವಿಜಯನಗರ
Aadhar Seva Kendra Recruitment ನ ರಾಜ್ಯವಾರು ಹುದ್ದೆಗಳ ಹಂಚಿಕೆ
| ರಾಜ್ಯಗಳು | ಹಂಚಿಕೆಯಾದ ಹುದ್ದೆಗಳ ಸಂಖ್ಯೆ |
| ಕರ್ನಾಟಕ | 75 |
| ದೆಹಲಿ | 3 |
| ಮಧ್ಯ ಪ್ರದೇಶ | 25 |
| ತಮಿಳುನಾಡು | 1 |
| ಒಡಿಸ್ಸಾ | 8 |
| ಆಂಧ್ರಪ್ರದೇಶ | 4 |
| ರಾಜಸ್ತಾನ | 3 |
| ಉತ್ತರಪ್ರದೇಶ | 3 |
| ಬಿಹಾರ | 98 |
| ಅಸ್ಸಾಂ, | 19 |
| ಜಮ್ಮು ಕಾಶ್ಮೀರ | 2 |
| ಲಡಾಕ್ | 1 |
| ಹರಿಯಾಣ | 2 |
| ಜಾರ್ಖಂಡ್ | 1 |
Aadhar Seva Kendra Recruitment ನಲ್ಲಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಹುದ್ದೆಗಳು ಹಂಚಿಕೆ ಆಗಿರುವುದರಿಂದ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಿ
ಆಧಾರ್ ಸೇವಾ ಕೇಂದ್ರ ನೇಮಕಾತಿಯ ಶೈಕ್ಷಣಿಕ ಅರ್ಹತೆಗಳು
Aadhar Seva Kendra Recruitment ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ (SSLC) ದ್ವಿತೀಯ ಪಿಯುಸಿ (PUC) ಅಥವಾ ತತ್ಸಮಾನ (EQUIVALENT) ಐಟಿಐ (ITI) ಮತ್ತು ಡಿಪ್ಲೋಮವನ್ನು (DIPLOMA) ಪೂರ್ಣಗೊಳಿಸಿರಬೇಕಾಗುತ್ತದೆ
ವಯೋಮಿತಿ ಅರ್ಹತೆ
Aadhar Seva Kendra Recruitment ಅಧಿಸೂಚನೆಯ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 23-04-2026 ರಂತೆ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಯಾವುದೇ ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ
ವಯೋಮಿತಿ ಸಡಿಲಿಕೆಯ ಮಾಹಿತಿ
Aadhar Seva Kendra Recruitment ಅಧಿಸೂಚನೆಯ ನಿಯಮಗಳ ಪ್ರಕಾರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು
ಆನ್ಲೈನ್ ಅರ್ಜಿ ಶುಲ್ಕ
ಈ Aadhar Seva Kendra Recruitment ಗೆ ಯಾವುದೇ ಆನ್ಲೈನ್ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯತೆ ಇರುವುದಿಲ್ಲ
Aadhar Seva Kendra Recruitment ನ ಆಯ್ಕೆ ಪ್ರಕ್ರಿಯೆಯ ಮಾಹಿತಿ
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳನ್ನು ಎರಡು ಹಂತದ ಪರೀಕ್ಷೆಗಳ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ ಅವುಗಳೆಂದರೆ
ಲಿಖಿತ ಪರೀಕ್ಷೆ : ಈ ಪರೀಕ್ಷೆಯಲ್ಲಿ ಹುದ್ದೆಯ ಬಗ್ಗೆ ಹಾಗೂ ತಾಂತ್ರಿಕ ಜ್ಞಾನದ ಬಗ್ಗೆ ಹಾಗೂ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ ಬಗ್ಗೆ ಹಾಗೂ ಕಂಪ್ಯೂಟರ್ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗುವುದು
ಸಂದರ್ಶನ : ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ಮೇಲ್ವಿಚಾರಕ ಅಥವಾ ಆಪರೇಟರ್ ಆಗಲು ಯಾವ ಯಾವ ಕೌಶಲ್ಯಗಳಿರಬೇಕು ಎಂಬುದನ್ನು ಪರೀಕ್ಷಿಸಲಾಗುವುದು
Aadhar Seva Kendra Recruitment ನ ಅರ್ಜಿ ಸಲಿಗೆ ಪ್ರಕ್ರಿಯೆ
- ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ವೈಯಕ್ತಿಕ ದಾಖಲೆಗಳು ಶೈಕ್ಷಣಿಕ ದಾಖಲೆಗಳು ಅನುಭವ ಪ್ರಮಾಣ ಪತ್ರಗಳು ಮೀಸಲಾತಿ ಪ್ರಮಾಣ ಪತ್ರಗಳನ್ನು ಹಾಗೂ ಸಂವಹನದ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿಯನ್ನು ಸಿದ್ದ ಮಾಡಿ ಇಟ್ಟುಕೊಳ್ಳಿ
- ಮೊದಲು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಆದರ ಸೇವಾ ಕೇಂದ್ರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆಧಾರ್ ಸೇವ ಕೇಂದ್ರದ ನೇಮಕಾತಿ ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಅರ್ಥೈಸಿಕೊಂಡು ಅರ್ಹತಮಾನದಂಡಗಳನ್ನು ಪರಿಶೀಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದ್ದೇವೆ
- ಅಧಿಕೃತ ಅಧಿಸೂಚನೆಯನ್ನು ಓದಿದ ನಂತರ ಆಧಾರ್ ಸೂಪರ್ವೈಸರ್ ಹಾಗೂ ಆಪರೇಟರ್ ನೇಮಕಾತಿ ಎಂಬಲ್ಲಿ ಕ್ಲಿಕ್ ಮಾಡಬೇಕು
- ಆನ್ಲೈನ್ ಅರ್ಜಿ ಸಲ್ಲಿಕೆ ಮೇಲೆ ಕ್ಲಿಕ್ ಮಾಡಿದ ನಂತರ ಅರ್ಜಿ ತೆರೆಯುತ್ತದೆ ಅಲ್ಲಿ ಅಗತ್ಯವಿರುವ ಎಲ್ಲ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಿ ಹಾಗೂ ಅಗತ್ಯತೆ ಇದ್ದಲ್ಲಿ ನವೀಕರಿಸಿ
- ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಅಗತ್ಯ ಪ್ರಮಾಣ ಪತ್ರಗಳನ್ನು ಅದರ ಗರಿಷ್ಠ ಗಾತ್ರವನ್ನು ಡಾಟದಂತೆ ಸ್ಕ್ಯಾನ್ ಮಾಡಿ ಇದರ ಜೊತೆಯಲ್ಲಿ ಇತ್ತೀಚಿನ ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಪ್ರಕಾರ ಆನ್ಲೈನ್ ಅರ್ಜಿ ಶುಲ್ಕವನ್ನು ಪಾವತಿಸಿ ಅನ್ವಯಿಸಿದರೆ ಮಾತ್ರ ಪಾವತಿಸಿ
- ನಂತರ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿದ ನಂತರ ಅರ್ಜಿಯನ್ನು ಒಂದಲ್ಲ ಎರಡು ಬಾರಿ ಪರಿಶೀಲಿಸಲು ರಿವ್ಯೂ ಬಟನ್ ಮೇಲೆ ಕ್ಲಿಕ್ ಮಾಡಿ ಪರಿಶೀಲಿಸಿ ನಂತರ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ನಂತರ ಬಹು ಮುಖ್ಯವಾಗಿ ಅರ್ಜಿಯನ್ನು ನೊಂದಣಿ ಸಂಖ್ಯೆಯನ್ನು ಸೆರೆ ಹಿಡಿಯಿರಿ
ಪ್ರಮುಖ ಲಿಂಕ್ ಗಳು
ನೇಮಕಾತಿ ಅಧಿಸೂಚನೆಯ ಅಧಿಕೃತ ಪಿಡಿಎಫ್ ಓದಲು : Aadhar Seva Kendra Recruitment Notification
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು : ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 13-04-2026
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆ ದಿನಾಂಕ : 20-05-2026
ಕೇಂದ್ರ ಸರ್ಕಾರದ ರಾಜಕಾರವಾದ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಸಂಸ್ಥೆಯು ಆಧಾರ್ ಸೇವಾ ಕೇಂದ್ರದ ನೇಮಕಾತಿ ಅಧಿಸೂಚನೆಯನ್ನು (Aadhar Seva Kendra Recruitment) ಹೊರಡಿಸಿದ್ದು ಈ ನೇಮಕಾತಿ ಮೂಲಕ ಆಧಾರ್ ಮೇಲ್ವಿಚಾರಕರು ಹಾಗೂ ಆಪರೇಟರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಾಗೂ ಅಖಿಲ ಭಾರತದ ಅತ್ಯಂತ ಕೆಲಸ ಮಾಡಬೇಕೆಂಬ ಆಸೆಯನ್ನು ಹೊಂದಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 20-05-2026 ಕೊನೆ ದಿನಾಂಕ ಆಗಿರುವುದರಿಂದ ಕೊನೆಯ ಕ್ಷಣಗಳಲ್ಲಿ ಸರ್ವ ಸಮಸ್ಯೆ ಎದುರಾಗಬಹುದು ಆದುದರಿಂದ ಅರ್ಜಿ ಸಲ್ಲಿಸಿ ತಮ್ಮ ಉದ್ಯೋಗದ ಕನಸನ್ನು ಸಹಕಾರಗೊಳಿಸಿ
Aadhar Seva Kendra Recruitment 2026 – (Frequently Asked Questions)
1) ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-05-2026 ಆಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.
2) ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ಅರ್ಹತೆ ಏನು?
SSLC (10ನೇ ತರಗತಿ), PUC, ITI, Diploma ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಭಾರತದ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
3) ಕರ್ನಾಟಕದ ಯಾವ ಜಿಲ್ಲೆಗಳಲ್ಲಿ Aadhar Seva Kendra Recruitment ನಡೆಯುತ್ತಿದೆ?
ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಆಧಾರ್ ಮೇಲ್ವಿಚಾರಕ ಹಾಗೂ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
4) Aadhar Seva Kendra Recruitment ಗೆ ಅರ್ಜಿ ಶುಲ್ಕ ಇದೆಯೇ?
ಇಲ್ಲ, ಈ ನೇಮಕಾತಿಗೆ ಯಾವುದೇ ಆನ್ಲೈನ್ ಅರ್ಜಿ ಶುಲ್ಕ ಇರುವುದಿಲ್ಲ. ಎಲ್ಲಾ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
5) Aadhar Seva Kendra Recruitment ನಲ್ಲಿ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Interview) ಮೂಲಕ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಕಂಪ್ಯೂಟರ್ ಜ್ಞಾನ, ತಾಂತ್ರಿಕ ಮಾಹಿತಿ ಹಾಗೂ ಆಧಾರ್ ಸೇವೆಗಳ ಕುರಿತ ಪ್ರಶ್ನೆಗಳು ಕೇಳಲಾಗಬಹುದು. ನಂತರ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
Read More: Jobs.
RLDA Recruitment 2026, Big Opportunity: ಸೈಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ