ಜೂನಿಯರ್ ಆಫೀಸರ್ ಹಾಗೂ ಟೆಕ್ನಿಷಿಯನ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ (PGCIL Recruitment)
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ
ಭಾರತ ಸರ್ಕಾರದ ಕೇಂದ್ರ ಸಂಸ್ಥೆಯಾದ ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನ ಅಧಿಕೃತ ನೇಮಕಾತಿ ಸೂಚನೆಯನ್ನು ಹೊರಡಿಸಿದ್ದು 668 ಜೂನಿಯರ್ ಆಫೀಸರ್ ಹಾಗೂ ಟೆಕ್ನಿಷಿಯನ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಅರ್ಥೈಸಿಕೊಂಡು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಂದೇ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ
PGCIL Recruitment ನ ಹುದ್ದೆ ವಿವರಗಳು
ಸಂಸ್ಥೆ ಹೆಸರು : ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಗಳ ಸಂಖ್ಯೆ : 668 ಹುದ್ದೆಗಳು
ಹುದ್ದೆಗಳ ಹೆಸರು : ಜೂನಿಯರ್ ಆಫೀಸರ್ ಹಾಗೂ ಟೆಕ್ನಿಷಿಯನ್ ಟ್ರೈನಿ
ಹುದ್ದೆಯ ಸ್ಥಳ : ಅಖಿಲ ಭಾರತದಾದ್ಯಂತ
PGCIL Recruitment ನ ವಿದ್ಯಾರ್ಹತೆ ವಿವರಗಳು

ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಆನ್ಲೈನ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, 12ನೇ ತರಗತಿ, ಬಿಬಿಎ, ಬಿಬಿಎಂ, ಬಿಬಿಎಸ್, ಸಿಎ, ಸಿಎಂಎ, ಡಿಪ್ಲೋಮೋ ಅಥವಾ ಬಿ ಟೆಕ್ ಪದವಿಯನ್ನು ಪಾಸಾಗಿರಬೇಕು
PGCIL Recruitment ನ ವಯೋಮಿತಿ ವಿವರ
ಪವರ್ ಬ್ರಿಡ್ಜ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 11.05.2026 ಈ ಪ್ರಕಾರ 18 ವರ್ಷ ಹಾಗೂ ಗರಿಷ್ಠ ವಯಸ್ಸು 27 ವರ್ಷ
ಹೊಂದಿರಬೇಕು
PGCIL Recruitment ಗೆ ಸಂಬಂಧಿಸಿದ ವಯೋಮಿತಿ ಸಡಿಲಿಕೆಯ ಮಾಹಿತಿ
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 03 ವರ್ಷಗಳು
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವರ್ಗಗಳ ಅಭ್ಯರ್ಥಿಗಳಿಗೆ : 05 ವರ್ಷಗಳು
- ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ : 10 ವರ್ಷಗಳು
- ಅಂಗವಿಕಲ (ಒಬಿಸಿ) ಅಭ್ಯರ್ಥಿಗಳಿಗೆ : 13 ವರ್ಷಗಳು
- ಅಂಗವಿಕಲ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ) ಅಭ್ಯರ್ಥಿಗಳಿಗೆ : 15 ವರ್ಷಗಳು
PGCIL Recruitment ನ ಸಂಬಳದ ವಿವರ
ಪವರ್ ಗೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಹ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರೂಗಳಿಂದ 1,08,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ
PGCIL Recruitment ನ ಆನ್ ಲೈನ್ ಅರ್ಜಿ ಶುಲ್ಕ
ಡಿಪ್ಲೋಮಾ ಇನ್ ಟ್ರೈನಿ ಜೂನಿಯರ್ ಆಫೀಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಶುಲ್ಕ : ಎಲ್ಲಾ ಅಭ್ಯರ್ಥಿಗಳಿಗೆ ರೂ.300/- ರೂಗಳು
ಜೂನಿಯರ್ ಟೆಕ್ನಿಷಿಯನ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಶುಲ್ಕ : ಇತರ ಎಲ್ಲಾ ಅಭ್ಯರ್ಥಿಗಳಿಗೆ ಅನುಗುಣವಾಗಿ ರೂ.200/- ರೂಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಆನ್ಲೈನ್ ಅರ್ಜಿ ಶುಲ್ಕ ಇರುವುದಿಲ್ಲ
ಆನ್ಲೈನ್ ಅರ್ಜಿ ಶುಲ್ಕವನ್ನು ಕೇವಲ ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು ಬೇರೆ ಯಾವುದೇ ಪಾವತಿ ವಿಧಾನವನ್ನು ಅನುಸರಿಸಿ ಪಾವತಿ ಮಾಡಿದ್ದಲ್ಲಿ ಅಧಿಕೃತ ಎಂದು ಪರಿಗಣಿಸಲಾಗುವುದಿಲ್ಲ
PGCIL Recruitment ನ ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ
ಲಿಖಿತ ಪರೀಕ್ಷೆ ಪ್ರಕ್ರಿಯೆ ಮೂಲಕ ಹುದ್ದೆಗೆ ಅವಶ್ಯಕವಿರುವ ಜ್ಞಾನವನ್ನು ಪರೀಕ್ಷೆ ಮಾಡಲಾಗುವುದು ಇದು ಕಂಪ್ಯೂಟರ್ ಆಧಾರಿತ ಪರೀಕ್ಷೆ ಆಗಿರುತ್ತದೆ
ವ್ಯಾಪಾರ ಪರೀಕ್ಷೆ ಕ್ರಮ
ಕಂಪ್ಯೂಟರ್ ಕೌಶಲ್ಯ ಪರೀಕ್ಷೆ
ಈ ಪರೀಕ್ಷೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕಂಪ್ಯೂಟರ್ ಜ್ಞಾನದ ಅರಿವು ಇದೆಯೇ ಹಾಗೂ ಸಾಮಾನ್ಯ ಕಂಪ್ಯೂಟರ್ ಕೌಶಲ್ಯಗಳನ್ನು ಪರೀಕ್ಷೆ ಮಾಡಲಾಗುವುದು
ಸಂದರ್ಶನ
ಸಂದರ್ಶನ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯ ವ್ಯಕ್ತಿತ್ವ ಹಾಗೂ ಭೌತಿಕ ಬುದ್ಧಿಮಟ್ಟವನ್ನು ಪರೀಕ್ಷಿಸಲಾಗುವುದು
PGCIL Recruitment ನ ಅರ್ಜಿ ಸಲ್ಲಿಕೆ ಪ್ರಕ್ರಿಯೆ

- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PGCIL ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ನಂತರ ಅಲ್ಲಿ ನೇಮಕಾತಿ ವಿಭಾಗದಲ್ಲಿ ಲಭ್ಯವಿರುವ ರಿಕ್ರೂಟ್ಮೆಂಟ್ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಬೇಕು.
- ನಂತರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಗತ್ಯವಿರುವ ಮಾಹಿತಿ ಹಾಗೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಬೇಕು ಅಭ್ಯರ್ಥಿಗಳ ವೈಯಕ್ತಿಕ ದಾಖಲೆಗಳು ಶೈಕ್ಷಣಿಕ ದಾಖಲೆಗಳು ಅನುಭವ ಪ್ರಮಾಣ ಪತ್ರಗಳು ಫೋಟೋ ಹಾಗೂ ಸಹಿ ಮುಂತಾದವುಗಳನ್ನು ಗರಿಷ್ಠ ಗಾತ್ರವನ್ನು ಗಮನದಲ್ಲಿಟ್ಟುಕೊಂಡು ಸ್ಕ್ಯಾನ್ ಮಾಡಿಟ್ಟುಕೊಳ್ಳಬೇಕು
- ಅರ್ಜಿ ಓಪನ್ ಆದ ನಂತರ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಹಾಗೂ ಕಡ್ಡಾಯ ಮಾಹಿತಿಗಳನ್ನು ನಮೂದಿಸಿ ನಂತರ ಮೇಲೆ ಕ್ಲಿಕ್ ಮಾಡಿ ತಾವು ನಮೂದಿಸಿರುವ ಮಾಹಿತಿ ಸರಿಯಾಗಿದೆಯೇ ಎಂದು ಒಂದಲ್ಲ ಎರಡು ಬಾರಿ ಪರಿಶೀಲಿಸಿಕೊಳ್ಳಿ
- ಎಲ್ಲ ಮಾಹಿತಿಯನ್ನು ಪರಿಶೀಲಿಸಿದ ನಂತರ ಅಗತ್ಯವಿರುವ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಅನ್ವಯಿಕ ವರ್ಗಕ್ಕೆ ಅನ್ವಯವಾಗುವಂತೆ ಆನ್ಲೈನ್ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ
- ಯಶಸ್ವಿಯಾಗಿ ಅರ್ಜಿ ಸಲ್ಲಿಕೆ ಮತ್ತು ಶುಲ್ಕವನ್ನು ಪಾವತಿಸಿದ ನಂತರ ತಾವು ಸಲ್ಲಿಸಿರುವ ಅರ್ಜಿಯ ರಿಂಗ್ಟೋನ್ ಬರುತ್ತದೆ ಅದನ್ನು ನೀವು ಪ್ರಿನ್ಸ್ ತೆಗೆದುಕೊಳ್ಳಬೇಕು ಭವಿಷ್ಯದ ಉದ್ದೇಶಕ್ಕಾಗಿ ಫೋನ್ ಅಥವಾ ಕಂಪ್ಯೂಟರ್ನಲ್ಲಿ ಸೇವ್ ಮಾಡಿ ಇಟ್ಟುಕೊಳ್ಳಿ
PGCIL Recruitment ಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 20-04-2026
- ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 11-05-2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 11-05-2026
PGCIL Recruitment ಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು
ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ನೋದಣಿಯಾಗಲು : ನೋಂದಣಿ
ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾರತ ಸರ್ಕಾರದ ಸಂಸ್ಥೆಯಾದ ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಬೃಹತ್ ನೇಮಕಾತಿಯನ್ನು ಕೈಗೊಂಡಿದ್ದು ಅಖಿಲ ಭಾರತ ಮಟ್ಟದಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳನ್ನು ಆಹ್ವಾನಿಸಿದೆ ಇದರಲ್ಲಿ ಒಟ್ಟು 668 ಹುದ್ದೆಗಳಿದ್ದು ಜೂನಿಯರ್ ಆಫೀಸರ್ ಹಾಗೂ ಟೆಕ್ನಿಷಿಯನ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಪವರ್ ಗ್ರಿಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸೂಚನೆಯನ್ನು ಪೂರ್ಣವಾಗಿ ಓದಿ ಅರ್ಹತೆ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಪರಿಶೀಲಿಸಿಕೊಂಡು ಆದಷ್ಟು ಬೇಗ ಅರ್ಜಿ ಸಲ್ಲಿಸಿ ತಮ್ಮ ಕೇಂದ್ರ ಸರ್ಕಾರದ ಕನಸನ್ನು ನನಸಾಗಿಸಿಕೊಳ್ಳಿ
Read More: Jobs.
KSLSA Recruitments 2026, Big Update: ಪ್ರಾಧಿಕಾರದ ಶಾಖಾಧಿಕಾರಿ ಹುದ್ದೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ
Mysore District Court Recruitment 2026, Big Opportunity: 93 ಹುದ್ದೆಗಳ ಭರ್ಜರಿ ನೇಮಕಾತಿ ಆರಂಭ