ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ (KVAFSU Recruitment)
ನಮಸ್ಕಾರ ಸ್ನೇಹಿತರೆ ನೀವೇನಾದರೂ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದು, ಕರ್ನಾಟಕ ಸರ್ಕಾರಿ ವಲಯದಲ್ಲಿ ಗೌರವಾನ್ವಿತ ಹೆಚ್ಚಿನ ಸಂಬಳವಿರುವ ಹಾಗೂ ಸ್ಥಿರವಾದ ಉದ್ಯೋಗವನ್ನು ಹೊಂದುವ ಆಕಾಂಕ್ಷಿಗಳಾಗಿದ್ದರೆ ಈ ಅವಕಾಶವು ನಿಮಗೆ ಉತ್ತಮವಾಗಿದೆ ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯವು 2026ರ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಈ ನೇಮಕಾತಿ ಮೂಲಕ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ ಅಧಿಕೃತ ಅದಿಸೂಚನೆಯನ್ನು ಓದಿ ಅರ್ಹತ ಮಾನದಂಡಗಳನ್ನು ಪರಿಶೀಲಿಸಿ ನೀವೇನಾದರೂ ಅರ್ಹರಾಗಿದ್ದರೆ ಹಿಂದೆ ಅರ್ಜಿ ಸಲ್ಲಿಸಿ ಸರ್ಕಾರಿ ವಲಯದ ಉದ್ಯೋಗವನ್ನು ಪಡೆಯಬೇಕೆಂಬ ನಿಮ್ಮ ಕನಸನ್ನು ಸಹಕಾರ ಗೊಳಿಸಿ
ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯವು ಸಂಸ್ಥೆಯಲ್ಲಿರುವ ಒಟ್ಟು 96 ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಆಗ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ ಈ ಹುದ್ದೆಗಳಿಗೆ ಸಮರ್ಪಿತ ಹಾಗೂ ಕೌಶಲ್ಯ ಹೊಂದಿರುವ ವೃತ್ತಿಪರರನ್ನು ಹುಡುಕುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕದ ಬೀದರ್ ಜಿಲ್ಲೆಯಲ್ಲಿರುವ ಸಂಸ್ಥೆಗೆ ನಿಯೋಜಿಸಲಾಗುವುದು ಉತ್ತಮ ವೇತನ ಶ್ರೇಣಿ ಉತ್ತಮ ಭತ್ಯೆ ಗಳು ಹಾಗೂ ರಾಜ್ಯದ ಪ್ರಮುಖ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ಪ್ರತಿಷ್ಠೆ ಹಾಗೂ ಅನುಭವವನ್ನು ಒಂದು ಅವರಿಗೆ ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಲು ತಿಳಿಸಿದೆ ಈ ನೇಮಕಾತಿಯು ರಾಜ್ಯದಾದ್ಯಂತ ಇರುವ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದೆ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-06-2026 ಆಗಿದೆ ಹುದ್ದೆಯ ವಿವರ ಅರ್ಹತೆ ಸಂಬಳ ಆನ್ ಲೈನ್ ಅರ್ಜಿ ಶುಲ್ಕಗಳು, ಅರ್ಜಿ ಪ್ರಕ್ರಿಯೆಯ ಹಂತಗಳು ಹಾಗೂ ಕೊನೆಯ ದಿನಾಂಕದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ ಈ ಲೇಖನವನ್ನು ಸಂಪೂರ್ಣವಾಗಿ ಓದುವ ಮೂಲಕ ಉದ್ಯೋಗದ ಎಲ್ಲಾ ಮಾಹಿತಿಯನ್ನು ಪಡೆದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ
KVAFSU Recruitment ನ ನೇಮಕಾತಿ ಅಧಿಸೂಚನೆಯ ವಿವರಗಳು
| ನೇಮಕಾತಿ ಸಂಸ್ಥೆ ಹೆಸರು | ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ |
| ಹುದ್ದೆಗಳ ಹೆಸರು | ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು |
| ಒಟ್ಟು ಹುದ್ದೆಗಳ ಸಂಖ್ಯೆ | 96 ಹುದ್ದೆಗಳು |
| ಕೆಲಸ ನಿರ್ವಹಣೆಯ ಸ್ಥಳ | ಬೀದರ್ ಜಿಲ್ಲೆ, ಕರ್ನಾಟಕ |
| ಮಾಸಿಕ ಸಂಬಳ | 57,700/- ರೂಗಳಿಂದ 2,18,200/- ರೂಗಳು |
ಶೈಕ್ಷಣಿಕ ಅರ್ಹತೆ
ಈ KVAFSU Recruitment ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾರತ ಸರ್ಕಾರದ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯಗಳಲ್ಲಿ ಪದವಿ ಸ್ನಾತಕೋತ್ತರ ಪದವಿ ಅಥವಾ ಪಿ ಹೆಚ್ ಡಿ ಪದವಿಗಳನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ ವಿವರ ಹಾಗೂ ವಯೋಮಿತಿ ಸಡಿಲಿಕೆಯ ಮಾಹಿತಿ
ಈ KVAFSU Recruitment ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು, ಅದರಂತೆ ಕರ್ನಾಟಕ ಸರ್ಕಾರದ ವಯೋಮಿತಿ ಸಡಿಲಿಕೆ ಕಾಯ್ದೆಯ ಪ್ರಕಾರ ಮೀಸಲು ವರ್ಗಗಳಿಗೆ ವಯಸ್ಸಿನ ಸಡಿಲಿಕೆಯನ್ನು ಗರಿಷ್ಠ ವರ್ಷಗಳಲ್ಲಿ ಈ ಕೆಳಕಂಡಂತೆ ನಿರ್ದಿಷ್ಟ ಪಡಿಸಲಾಗಿದೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 05 ವರ್ಷಗಳ ಸಡಿಲಿಕೆ ಅಂದರೆ ಗರಿಷ್ಠ 45 ವರ್ಷಗಳ ವಯೋಮಿತಿ
ಇತರ ಹಿಂದುಳಿದ ವರ್ಗಗಳ 2ಎ 2ಬಿ 3ಎ 3ಬಿ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಅಂದರೆ ಗರಿಷ್ಠ 43 ವರ್ಷಗಳ ವಯೋಮಿತಿ
ವೇತನದ ಮಾಹಿತಿ
ಈ KVAFSU Recruitment ನ ಪ್ರಮುಖ ಮುಖ್ಯಾಂಶವೆಂದರೆ ಅದು ಉತ್ತಮ ವೇತನದ ಜೊತೆ ಬದ್ಯಗಳು ಸೇರಿವೆ. ಆಯ್ಕೆಯಾದ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅನುಗುಣವಾಗಿ 57,700/- ರೂಗಳಿಂದ 2,18,200/- ರೂಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಇದರ ಜೊತೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಉತ್ತಮ ಭತ್ಯೆಗಳು ಮತ್ತು ಸೌಲಭ್ಯಗಳನ್ನು ಪಡೆಯುತ್ತಾರೆ ಇದರಿಂದ ಉತ್ತಮ ಆರ್ಥಿಕ ಸ್ಥಿತಿಯನ್ನು ಹೊಂದುವುದರ ಜೊತೆಯಲ್ಲಿ ಉತ್ತಮ ಕ್ಷೇತ್ರದಲ್ಲಿ ಕೆಲಸ ನಿರ್ವಹಣೆ ಅನುಭವ ಸಾಹ ಸಿಕ್ಕಿದಂತಾಗುತ್ತದೆ
ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ
ಈ KVAFSU Recruitment ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ ಅದರ ವಿವರ ಈ ಕೆಳಕಂಡಂತಿದೆ
ಸಾಮಾನ್ಯ ಅಭ್ಯರ್ಥಿಗಳು, 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳು : 1,000/- ರೂಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ರ ಅಭ್ಯರ್ಥಿಗಳು 500/- ರೂಗಳು
ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಪಾವತಿಸಲು ನಿರ್ದೇಶಿಸಲಾಗಿದೆ ನೆಟ್ ಬ್ಯಾಂಕಿಂಗ್ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಆನ್ಲೈನ್ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ
KVAFSU Recruitment ನ ಆಯ್ಕೆ ಪ್ರಕ್ರಿಯೆ
ಈ KVAFSU Recruitment ನ ಯಾವುದೇ ಲಿಖಿತ ಪರೀಕ್ಷೆಯ ಅಗತ್ಯತೆ ಇರುವುದಿಲ್ಲ ಆದುದರಿಂದ ಈ ಕೆಳಗಿನ ಹಂತಗಳನ್ನು ಅನುಸರಿಸಿ ಆಯ್ಕೆ ಪ್ರಕ್ರಿಯೆ ನಡೆಯುವುದರಿಂದ ಆದಷ್ಟು ಬೇಗ ಅರ್ಜಿ ಸಲ್ಲಿಸಿ
ದಾಖಲೆ ಪರಿಶೀಲನೆ : ಅಭ್ಯರ್ಥಿಗಳ ವೈಯಕ್ತಿಕ ಶೈಕ್ಷಣಿಕ ವಯೋಮಿತಿ ಹಾಗೂ ಅನುಭವ ವಿಷಯಗಳಿಗೆ ಸಂಬಂಧಿಸಿದಂತೆ ಇರುವ ದಾಖಲೆಗಳನ್ನು ಅದರ ನೈಜತೆ ಹಾಗೂ ಗುಣಮಟ್ಟ ವನ್ನು ಪರಿಶೀಲಿಸಲು ದಾಖಲೆ ಪರಿಶೀಲನೆ ನಡೆಸಲಾಗುತ್ತದೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಹೊರಡಿಸಲಾಗಿರುವ ಎಲ್ಲಾ ಅಗತ್ಯ ದಾಖಲಾತಿಗಳನ್ನು ಹಾಗೂ ಹೆಚ್ಚುವರಿ ದಾಖಲಾತಿಗಳನ್ನು ತಯಾರಿ ಮಾಡಿಟ್ಟುಕೊಳ್ಳಿ
ಸಂದರ್ಶನ : ಈ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿರುವುದರಿಂದ ಅಭ್ಯರ್ಥಿಗಳು ಬೋಧಕ ವಿಚಾರಗಳಿಗೆ ಹೆಚ್ಚು ಗಮನವನ್ನು ಹರಿಸಲು ಕೋರಲಾಗಿದೆ ಈ ಸಂದರ್ಶನದಲ್ಲಿ ಬೋಧನ ರೀತಿ ತಂತ್ರಗಳು ಹಾಗೂ ನಿರ್ವಹಣೆಯ ವಿಚಾರಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುವುದು ಇದರ ಜೊತೆಯಲ್ಲಿ ಅಭ್ಯರ್ಥಿಗಳ ಸಂವಹನ ಕೌಶಲ್ಯ ಹಾಗೂ ಇತರೆ ಕೌಶಲ್ಯಗಳನ್ನು ಪರೀಕ್ಷಿಸಲಾಗುವುದು
KVAFSU Recruitment ಗೆ ಅರ್ಜಿ ಸಲ್ಲಿಸುವಿಕೆಯ ವಿಧಾನ
ಈ ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ (KVAFSU Recruitment) ಗೆ ಆನ್ಲೈನ್ ಅರ್ಜಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಈ ಕೆಳಕಂಡ ಹಂತಗಳನ್ನು ಅನುಸರಿಸುವುದರ ಮೂಲಕ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಬಹುದಾಗಿದೆ ಈ ಹಂತಗಳೆಂದರೆ
- ಅಧಿಸೂಚನೆ ಓದುವುದು : ಅಭ್ಯರ್ಥಿಗಳು ಮೊದಲು ಈ ನೇಮಕಾತಿ ಸಂಬಂಧ ಹೊರಡಿಸಿರುವ ಅಧಿಕೃತ ನೇಮಕಾತಿಯಲ್ಲಿ ಸೂಚನೆಯನ್ನು ಕೋರ್ಟಲ್ಲಿ ಭೇಟಿ ನೀಡುವ ಮೂಲಕ ಇಲಾಖೆಗಳನ್ನು ಪರಿಶೀಲಿಸಿ ವಿವರವಾದ ಅನುಸೂಚನೆಯನ್ನು ಎಚ್ಚರಿಕೆಯಿಂದ ಓದಿ ಅರ್ಥೈಸಿಕೊಳ್ಳಿ ಮತ್ತು ಅರ್ಹತಮಾನದಂಡಗಳನ್ನು ಪರಿಶೀಲಿಸಿ
- ದಾಖಲೆಗಳನ್ನು ಸಿದ್ಧವಿರಿಸಿ : ಈ ನೇಮಕಾತಿ ಅರ್ಜಿ ಸಲ್ಲಿಕೆಯಲ್ಲಿ ಬೇಕಾಗುವಂತಹ ವೈಯಕ್ತಿಕ ದಾಖಲೆಗಳು ಗುರುತಿನ ದಾಖಲೆ ಇ-ಮೇಲ್ ಐಡಿ ಮೊಬೈಲ್ ನಂಬರ್ ವಯಸ್ಸಿನ ಪುರಾವೆ ಶೈಕ್ಷಣಿಕ ಪ್ರಮಾಣಪತ್ರಗಳು ಹಾಗೂ ಅಗತ್ಯವಿದ್ದಲ್ಲಿ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ
- ಅರ್ಜಿ ಸಲ್ಲಿಕೆ : ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಆನ್ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ನಿಮ್ಮ ಎಲ್ಲಾ ಮಾಹಿತಿಯನ್ನು ಸರಿಯಾಗಿ ಯಾವುದೇ ತಪ್ಪುಗಳಿಲ್ಲದೆ ನಿಖರವಾಗಿ ನಮೂದಿಸಿ
- ದಾಖಲೆಗಳ ಅಪ್ಲೋಡ್ : ಆನ್ಲೈನ್ ಅರ್ಜಿಯಲ್ಲಿ ಕೇಳಲಾಗುವ ಎಲ್ಲಾ ಅಗತ್ಯ ಹಾಗೂ ಹೆಚ್ಚುವರಿ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಇದರ ಜೊತೆಯಲ್ಲಿ ಇತ್ತೀಚಿನ ಪಾಸ್ಪೋರ್ಟ್ ಸೈಜ್ ನ ಭಾವಚಿತ್ರ ಹಾಗೂ ಸಹಿಯೊಂದಿಗೆ ಅಪ್ಲೋಡ್ ಮಾಡಿ
- ಶುಲ್ಕ ಪಾವತಿ : ನೇಮಕಾತಿದಿ ಸೂಚನೆಯೂ ನಿರ್ದಿಷ್ಟ ಪಡಿಸಿರುವ ಮತ್ತದ ಆನ್ಲೈನ್ ಅರ್ಜಿ ಶುಲ್ಕವನ್ನು ಕೇವಲ ಆನ್ಲೈನ್ ಮೂಲಕವೇಯನ್ನು ಡೌನ್ಲೋಡ್ ಮಾಡಿಟ್ಟುಕೊಳ್ಳಿ
- ಸಂಪೂರ್ಣ ಅರ್ಜಿ ಸಲ್ಲಿಕೆ : ನೀವು ನಮೂದಿಸಿರುವ ಎಲ್ಲಾ ಮಾಹಿತಿ ಹಾಗೂ ಅಪ್ಲೋಡ್ ಮಾಡಿರುವ ಎಲ್ಲಾ ದಾಖಲಾತಿಗಳನ್ನು ಇನ್ನೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಬಹುದಾಗಿರುತ್ತದೆ ನಂತರ ಸ್ಕ್ರೀನ್ನ ಮೇಲೆ ಕಾಣುವ ಅರ್ಜಿ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಕರೆಯಿರಿ ಹಾಗೂ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ನೇಮಕಾತಿ ಪ್ರಕ್ರಿಯೆಗೆ ಒಳಪಡಬಹುದು
KVAFSU Recruitment ಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು
| ಅಧಿಕೃತ ವೆಬ್ಸೈಟ್ (ನೇಮಕಾತಿ ವಿಭಾಗ | ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಸಂಸ್ಥೆ |
| ಅಧಿಕೃತ ಅಧಿಸೂಚನೆಯ ಪಿಡಿಎಫ್ | ಅಧಿಸೂಚನೆ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ | ಅರ್ಜಿ ಸಲ್ಲಿಕೆ |
| ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು | ಇಲ್ಲಿ ಕ್ಲಿಕ್ ಮಾಡಿ |
| ಹೆಚ್ಚುವರಿ ಮಾಹಿತಿ | ನೇಮಕಾತಿ ಮಾಹಿತಿ ಸರ್ಕಾರಿ ಯೋಜನೆಗಳ ಮಾಹಿತಿ |
ನೆನಪಿನಲ್ಲಿಡಬೇಕಾದ ಪ್ರಮುಖ ದಿನಾಂಕಗಳು
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 21-05-2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 20-06-2026
ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೂ ಕಾಯದೆ ಸರ್ವರ್ ಸಮಸ್ಯೆ ಎದುರಾಗಬಹುದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಬೇಗ KVAFSU Recruitment ಗೆ ಅರ್ಜಿ ಸಲ್ಲಿಸಲು ಸೂಚಿಸಿದೆ
KVAFSU Recruitment ಬಗ್ಗೆ ಪ್ರಮುಖ ಸಲಹೆಗಳು
ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (KVAFSU) ಪ್ರಾಧ್ಯಾಪಕ ಅಥವಾ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಪಡೆಯಲು , ಮೊದಲು ಅರ್ಹತೆಯನ್ನು ಹಾಗೂ ಅಗತ್ಯವಿರುವ ಅರ್ಹತೆಗಳನ್ನು ಪರಿಶೀಲಿಸಿಕೊಳ್ಳಿ. ಪಶುವೈದ್ಯಕೀಯ, ಪ್ರಾಣಿ, ಡೈರಿ ಅಥವಾ ಮೀನುಗಾರಿಕೆ ವಿಜ್ಞಾನದಲ್ಲಿ ಹೆಚ್ಚಿನ ವಿಷಯ ಜ್ಞಾನವನ್ನು ಬೆಳೆಸಿಕೊಳ್ಳಿ. ಸಂಶೋಧನಾ ಪ್ರಬಂಧಗಳು, ಸೆಮಿನಾರ್‌ಗಳು ಮತ್ತು ಬೋಧನಾ ಅನುಭವ ಹಾಗೂ ಕೌಶಲ್ಯಗಳ ಮೂಲಕ ನಿಮ್ಮ ಶೈಕ್ಷಣಿಕ ಪ್ರೊಫೈಲ್ ಅನ್ನು ಉತ್ತಮ ರೀತಿಯಲ್ಲಿ ಸುಧಾರಿಸಿಕೊಳ್ಳಿ. ಅಧಿಕೃತ ನೇಮಕಾತಿ ಅಧಿಸೂಚನೆಗಳನ್ನು ನಿಯಮಿತವಾಗಿ ಪರಿಶೀಲಿಸಿ ಮತ್ತು ಸಮಯಕ್ಕೆ ಸರಿಯಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಸಂವಹನ ಮತ್ತು ವಿಷಯ ಜ್ಞಾನವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಸಂದರ್ಶನಗಳಿಗೆ ಹೆಚ್ಚಿನ ಪರಿಣಾಮಕಾರಿ ತಯಾರಿ ಮಾಡಿ. ಎಲ್ಲಾ ದಾಖಲೆಗಳನ್ನು ಸಿದ್ಧವಾಗಿಡಿ ಮತ್ತು ತಯಾರಿಯಲ್ಲಿ ಸ್ಥಿರವಾಗಿರಿ. ಕಠಿಣ ಪರಿಶ್ರಮ ಮತ್ತು ತಾಳ್ಮೆ ನಿಮ್ಮ ಆಯ್ಕೆಯ ಅವಕಾಶಗಳನ್ನು ಹೆಚ್ಚಿಸುತ್ತದೆ.
ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಸಂಸ್ಥೆಯು 2026 ನೇಮಕಾತಿ ದಿ ಸೂಚನೆಯ ಮೂಲಕ 96 ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಈ ನೇಮಕಾತಿ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ ಅರ್ಹತಮಾನದಂಡಗಳನ್ನು ಪರಿಶೀಲಿಸಿ ಪೂರೈಸುವವರಾದರೆ ಇಂದೇ ಅರ್ಜಿ ಸಲ್ಲಿಸಲು ಹಾಗೂ ಸರ್ಕಾರಿ ವಲಯದಲ್ಲಿ ಕೆಲಸ ಮಾಡಬೇಕೆಂಬ ಅಂಶವನ್ನು ಪೂರ್ಣಗೊಳಿಸಲು ಇದೊಂದು ಸುವರ್ಣ ಅವಕಾಶವಾಗಿದೆ ಈ ಹುದ್ದೆಗಳಲ್ಲಿ ಉತ್ತಮ ವೇತನ ಉತ್ತಮ ಭತ್ಯೆಗಳು ಹಾಗೂ ಸರ್ಕಾರಿ ವಲಯದಲ್ಲಿ ಕೆಲಸ ಮಾಡುವ ಅನುಭವದ ಜೊತೆಯಲ್ಲಿ ಗೌರವಾನ್ವಿತ ಹುದ್ದೆಯ ಅಂಶವು ಸೇರಿರುತ್ತದೆ
KVAFSU Recruitment 2026 – FAQʼs
1. KVAFSU ನೇಮಕಾತಿಯಲ್ಲಿ ಯಾವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ?
ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) ವತಿಯಿಂದ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಳ ಒಟ್ಟು 96 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
2. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ವಿದ್ಯಾರ್ಹತೆ ಏನು?
ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ (Post Graduation) ಅಥವಾ ಪಿಎಚ್‌ಡಿ (PhD) ಪದವಿಯನ್ನು ಪೂರ್ಣಗೊಳಿಸಿರಬೇಕು.
3. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು 20-06-2026 ಕೊನೆಯ ದಿನಾಂಕ ಆಗಿರುತ್ತದೆ.
4. ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ ಹಂತಗಳು ಯಾವುವು?
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ದಾಖಲೆ ಪರಿಶೀಲನೆ ಮತ್ತು ಸಂದರ್ಶನ (Interview) ಪ್ರಕ್ರಿಯೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
5. ಮಾಸಿಕ ಎಷ್ಟು ಸಂಬಳ ಸಿಗುತ್ತದೆ?
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಅನುಸಾರ ₹57,700/- ರೂಗಳಿಂದ ₹2,18,200/- ರೂಗಳವರೆಗೆ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.