ವೀರಶೈವ ಸಹಕಾರಿ ಬ್ಯಾಂಕ್ ತನ್ನ ಅಧಿಕೃತ ನೇಮಕಾತಿ ಅಧಿಸೂಚನೆ (Veerashaiva Sahakari Bank Recruitment)
ವೀರಶೈವ ಸಹಕಾರಿ ಬ್ಯಾಂಕ್ ತನ್ನ ಅಧಿಕೃತ ನೇಮಕಾತಿ ಅಧಿಸೂಚನೆಯ Veerashaiva Sahakari Bank Recruitment ಪ್ರಕಾರ 12 ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದವರು ಕರ್ನಾಟಕ ಸರ್ಕಾರದ ಅಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವವರು ಈ ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಆಸಕ್ತ ಅಭ್ಯರ್ಥಿಗಳು 27-05-2026ರಂದು ಅಥವಾ ಮೊದಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ತಮ್ಮ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂಬುವ ಕನಸನ್ನು ನನಸಾಗಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ

Veerashaiva Sahakari Bank Recruitment ಖಾಲಿ ಹುದ್ದೆಗಳ ಅಧಿಸೂಚನೆಯ ಮಾಹಿತಿ ಈ ಕೆಳಕಂಡಂತಿದೆ
ಸಂಸ್ಥೆಯ ಹೆಸರು : ವೀರಶೈವ ಸಹಕಾರಿ ಬ್ಯಾಂಕ್
ಒಟ್ಟು ಹುದ್ದೆಗಳ ಸಂಖ್ಯೆ : 12 ಹುದ್ದೆಗಳು
ಉದ್ಯೋಗದ ಸ್ಥಳ : ಬೆಂಗಳೂರು, ಕರ್ನಾಟಕ
ಹುದ್ದೆಗಳ ಹೆಸರು : ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡೆಂಟ್ ಹುದ್ದೆಗಳು
ಮಾಸಿಕ ಸಂಬಳ : 34,100/- ರೂಗಳಿಂದ 92,500/- ರೂಗಳು
Veerashaiva Sahakari Bank Recruitment ನೇಮಕಾತಿಯ ಹುದ್ದೆವಾರು ಹಂಚಿಕೆ
| ಹುದ್ದೆಯ ಹೆಸರು | ಒಟ್ಟು ಹುದ್ದೆಗಳ ಸಂಖ್ಯೆ |
| ಕಿರಿಯ ಸಹಾಯಕರು | 10 |
| ಪರಿಚಾರಕ (ಅಟೆಂಡೆಂಟ್) | 02 |
Veerashaiva Sahakari Bank Recruitment ನೇಮಕಾತಿಯ ಅರ್ಹತಾ ವಿವರಗಳು

| ಹುದ್ದೆಯ ಹೆಸರು | ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ |
| ಕಿರಿಯ ಸಹಾಯಕರು | ಯಾವುದೇ ಪದವಿ ಪಾಸ್ |
| ಪರಿಚಾರಕ (ಅಟೆಂಡೆಂಟ್) | 10ನೇ ತರಗತಿ (SSLC) |
Veerashaiva Sahakari Bank Recruitment ನೇಮಕಾತಿಯ ವೇತನದ ವಿವರಗಳು
| ಹುದ್ದೆಯ ಹೆಸರು | ವೇತನ (ತಿಂಗಳಿಗೆ) |
| ಕಿರಿಯ ಸಹಾಯಕರು | 49,050/- ರೂಗಳಿಂದ 92,500/- ರೂಗಳು |
| ಪರಿಚಾರಕ (ಅಟೆಂಡೆಂಟ್) | 34,100/- ರೂಗಳಿಂದ 67,600/- ರೂಗಳು |
Veerashaiva Sahakari Bank Recruitment ಗೆ ಸಂಬಂಧಿಸಿದ ವಯೋಮಿತಿ ವಿವರ
ವೀರಶೈವ ಸಹಕಾರಿ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕಿದ್ದು ಮತ್ತು ಗರಿಷ್ಠ ವರ್ಷ 40 ವರ್ಷಗಳನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ
ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ : 05 ವರ್ಷಗಳು
Veerashaiva Sahakari Bank Recruitment ನ ಅರ್ಜಿ ಶುಲ್ಕ
ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ
ಸಾಮಾನ್ಯ ವರ್ಗ,ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ : 2360/- ರೂಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ : 1180/- ರೂಗಳು
ಅಟೆಂಡೆಂಟ್ ಹುದ್ದೆಗಳಿಗೆ
ಸಾಮಾನ್ಯ ವರ್ಗ,ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ : 1180/- ರೂಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ : 590/- ರೂಗಳು
ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಪಾವತಿ ಮಾಡಬೇಕಿದ್ದು ಇನ್ಯಾವುದೇ ರೀತಿಯ ಪಾವತಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ
Veerashaiva Sahakari Bank Recruitment ನ ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ :
ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಹೊಂದಿರಬೇಕಾದ ಜ್ಞಾನ ಹಾಗೂ ಕೌಶಲ್ಯಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು
ಸಂದರ್ಶನ :
ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಅವರ ನಡತೆ ಹಾಗೂ ಮಾತಿನ ಕೌಶಲ್ಯಗಳನ್ನು ಮತ್ತು ಇತರೆ ಸಂದರ್ಭದಲ್ಲಿ ನಿರ್ವಹಣೆಯ ಬಗೆಗಿನ ಪರೀಕ್ಷೆಗಳನ್ನು ನಡೆಸಲಾಗುವುದು
Veerashaiva Sahakari Bank Recruitment ಗೆ ಅರ್ಜಿ ಸಲ್ಲಿಕೆಯ ಹಂತಗಳು

- ಮೊದಲನೆಯದಾಗಿ ವೀರಶೈವ ಸಹಕಾರಿ ಬ್ಯಾಂಕಿನ ಅಧಿಕೃತ ನೇಮಕಾತಿ ಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಅಭ್ಯರ್ಥಿಯು ಅರ್ಹತಾ ಮಾನದಂಡದ ಅಂಶಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅಧಿಸೂಚನೆಯ ಲಿಂಕನ್ನು ಈ ಕೆಳಗೆ ನೀಡಲಾಗಿದೆ
- ನಂತರ ವೀರಶೈವ ಸಹಕಾರಿ ಬ್ಯಾಂಕಿನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನೇಮಕಾತಿ ವಿಭಾಗಕ್ಕೆ ಹೋಗಿ ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡೆಡ್ ಹುದ್ದೆಗಳ ಆನ್ಲೈನ್ ಅರ್ಜಿಯನ್ನು ತೆರೆಯಬೇಕು
- ಈ ನೇಮಕಾತಿಯ ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸಂವಹನದ ಪ್ರಮುಖ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿಯನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ ಇದರ ಜೊತೆಗೆ ಅಭ್ಯರ್ಥಿಗಳ ವೈಯಕ್ತಿಕ ದಾಖಲೆಗಳಾದ ಗುರುತಿನ ಪ್ರಮಾಣ ಪತ್ರಗಳು ವಯಸ್ಸಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು ಶೈಕ್ಷಣಿಕ ಪ್ರಮಾಣ ಪತ್ರಗಳು ರೆಸ್ಯೂಮ್ ಅನುಭವ ಪ್ರಮಾಣ ಪತ್ರಗಳು ಅಥವಾ ವಯೋಮಿತಿ ಸಡ್ಲಿಕೆಗೆ ಸಂಬಂಧಿಸಿದ ಯಾವುದೇ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಆದಷ್ಟು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳುವುದು ಉತ್ತಮ
- ವೀರಶೈವ ಸಹಕಾರಿ ಬ್ಯಾಂಕ್ ನೇಮಕಾತಿಯ ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡೆಂಟ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ ಆನ್ಲೈನ್ ಅರ್ಜಿ ಸಲ್ಲಿಕೆಗೆ ಕ್ಲಿಕ್ ಮಾಡಬೇಕಾದ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
- ವೀರಶೈವ ಸಹಕಾರಿ ಬ್ಯಾಂಕ್ ನ ಆನ್ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಯನ್ನು ಹಾಗೂ ವಿವರಗಳನ್ನು ನಮೂದಿಸಿ ನವೀಕರಿಸಿ ಅಗತ್ಯ ಪ್ರಮಾಣ ಪತ್ರಗಳನ್ನು ಕೇಳಿದ್ದಲ್ಲಿ ಸ್ಕ್ಯಾನ್ ಮಾಡಿ ಸಿದ್ಧಪಡಿಸಿ ಇಟ್ಟುಕೊಂಡಿರುವ ಪ್ರತಿಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ ಇದರ ಜೊತೆಯಲ್ಲಿ ನಿಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡುವುದು ಇರುತ್ತದೆ
- ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿದ ನಂತರ ರಿವ್ಯೂ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ತಾವು ನಮೂದಿಸಿರುವ ಎಲ್ಲ ಮಾಹಿತಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಬಹುದು ಯಾವುದಾದರೂ ಬದಲಾವಣೆ ಇದ್ದಲ್ಲಿ ತಾವು ಅರ್ಜಿ ಸಲ್ಲಿಕೆ ಮೊದಲೇ ಬದಲಾವಣೆ ಮಾಡಬಹುದಾಗಿರುತ್ತದೆ
- ಅಭ್ಯರ್ಥಿಗಳು ತಮ್ಮ ಅನ್ವಯಿಕ ವರ್ಗದ ಪ್ರಕಾರ ಆನ್ಲೈನ್ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರವೇ ಪಾವತಿಸಿ
- ವೀರಶೈವ ಸಹಕಾರಿ ಬ್ಯಾಂಕ್ ನೇಮಕಾತಿ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಬಹು ಮುಖ್ಯವಾಗಿ ಸ್ಕ್ರೀನ್ ಮೇಲೆ ಕಾಣುವ ಅರ್ಜಿ ನೋಂದಣಿ ಸಂಖ್ಯೆಯನ್ನು ತೆರೆ ಹಿಡಿಯಬೇಕು ವೈಯಕ್ತಿಕ ಫಲಿತಾಂಶಗಳನ್ನು ನೋಡಬಹುದಾಗಿರುತ್ತದೆ ಆದುದರಿಂದ ಎಚ್ಚರಿಕೆಯಿಂದ ತಾವು ಸಲ್ಲಿಸಿರುವ ಅರ್ಜಿ ಯನ್ನು ಪ್ರಿಂಟ್ ಮಾಡಿ ಹಾಗೂ ಕಂಪ್ಯೂಟರ್ ಅಥವಾ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ ಇಟ್ಟುಕೊಳ್ಳಿ
Veerashaiva Sahakari Bank Recruitment ಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 27-04-2026
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಕೊನೆಯ ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ 27-05-2026
Veerashaiva Sahakari Bank Recruitment ಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು
ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಓದಲು : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ತೆರೆಯಲು : ವೀರಶೈವ ಸಹಕಾರಿ ಬ್ಯಾಂಕ್
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು : ಕಿರಿಯ ಸಹಾಯಕ ಹುದ್ದೆ ಪರಿಚಾರಕ (ಅಟೆಂಡೆಂಟ್) ಹುದ್ದೆ
ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಲು : ಇಲ್ಲಿ ಕ್ಲಿಕ್ ಮಾಡಿ
ವೀರಶೈವ ಸಹಕಾರಿ ಬ್ಯಾಂಕ್ ತನ್ನ 2026 ರ ಅಧಿಕೃತ ನೇಮಕಾತಿ ಅಧಿಸೂಚನೆಯ ಮೂಲಕ ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಥವಾ ಅರ್ವರ್ ಸಮಸ್ಯೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಆದಷ್ಟು ಬೇಗ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ತಮ್ಮ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕೆಂಬ ಕನಸನ್ನು ನನಸಾಗಿಸಿಕೊಳ್ಳಿ.
Read More: Jobs.
KSLSA Recruitments 2026, Big Update: ಪ್ರಾಧಿಕಾರದ ಶಾಖಾಧಿಕಾರಿ ಹುದ್ದೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ
Mysore District Court Recruitment 2026, Big Opportunity: 93 ಹುದ್ದೆಗಳ ಭರ್ಜರಿ ನೇಮಕಾತಿ ಆರಂಭ